ವಿಷಯಕ್ಕೆ ಹೋಗು

ಅಯ್ಯಾ ! ನೀನೆಂದಡೆ ಏನೆಂಬೆನು ನಿನ್ನ ಹಂಗೇನು ಹರಿಯೇನು ನಿನ್ನ ಮುಖದಲ್ಲಿ ಒಂದಗುಳು ಸವೆಯದು.

ವಿಕಿಸೋರ್ಸ್ದಿಂದ
Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಅಯ್ಯಾ ! ನೀನೆಂದಡೆ ಏನೆಂಬೆನು
ನಿನ್ನ ಹಂಗೇನು ಹರಿಯೇನು
ನಿನ್ನ ಮುಖದಲ್ಲಿ ಒಂದಗುಳು ಸವೆಯದು.
ನಿನ್ನ ಪ್ರಸಾದವ ಕೊಂಡೆನ್ನ ಭವಕ್ಕೆ ಬೀಜವಾಯಿತ್ತು.
ಜಂಗಮವೆ ಲಿಂಗವೆಂದು ಒಕ್ಕುದ ಕೊಂಡಡೆ
ಎನ್ನ ಭವಂ ನಾಸ್ತಿಯಾಯಿತ್ತು ಕೂಡಲಸಂಗಮದೇವಾ.