ವಿಷಯಕ್ಕೆ ಹೋಗು

ಅಯ್ಯಾ ಅಯ್ಯಾ, ಎಂದು ಕರೆವುತ್ತಲಿದ್ದೇನೆ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಅಯ್ಯಾ

ಅಯ್ಯಾ 
ಎಂದು ಕರೆವುತ್ತಲಿದ್ದೇನೆ. ಅಯ್ಯಾ
ಅಯ್ಯಾ
ಎಂದು ಒರಲುತ್ತಲಿದ್ದೇನೆ. ಓ ಎನ್ನಲಾಗದೆ ಅಯ್ಯಾ ಆಗಳೂ ನಿಮ್ಮ ಕರೆವುತ್ತಲಿದ್ದೇನೆ ಮೋನವೇ ಕೂಡಲಸಂಗಮದೇವಾ. 56