ಅಯ್ಯಾ ನಿಮ್ಮ ಶರಣನು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಯ್ಯಾ ನಿಮ್ಮ ಶರಣನು ಮೂರ್ತನಲ್ಲ ಅಮೂರ್ತನಲ್ಲ. ಲಿಂಗದಲ್ಲಿ ಪ್ರಾಣಸಂಚಿತ
ಪ್ರಾಣದಲ್ಲಿ ಪ್ರಸಾದ ಸಂವರಣೆ
ಪ್ರಸಾದದಲ್ಲಿ ಕಾಯಾಶ್ರಿತನು. ಲೋಕ ಲೌಕಿಕದ ಪ್ರಕಾರದುದಯನಲ್ಲ
ಕೂಡಲಚೆನ್ನಸಂಗಾ ನಿಮ್ಮ ಶರಣ