ಅಯ್ಯಾ ನಿಮ್ಮ ಶರಣರ ಸಂಗಸುಖವ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಯ್ಯಾ

ನಿಮ್ಮ ಶರಣರ ಸಂಗಸುಖವ ಏನೆಂದುಪಮಿಸುವೆನಯ್ಯಾ 
ನಿಮ್ಮ ಶರಣರ ಕೂಡೆ ಸಮಗೋಷ್ಟಿಯ ಮಾಡುವುದನುಪಮಿಸಲಮ್ಮೆನಯ್ಯಾ. ಕೂಡಲಸಂಗಾ
ನಿಮ್ಮ ಪ್ರಮಥರೆಲ್ಲರೂ ನೆರೆದ ಗಣತಿಂಥಿಣಿಯೊಳಗೆನ್ನನೇನೆಂದರಿಯದೆ ಅಗಲದಂತಿರಿಸಯ್ಯಾ
ನಾ ನಿಮ್ಮ ಧರ್ಮದ ಕವಿಲೆ.