ಅಯ್ಯಾ ನೀ ಒಲಿದಡೆ ಹುಚ್ಚನೆಂದೆನಿಸಿ ಕಲ್ಲಲಿಡಿಸಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಯ್ಯಾ ನೀ ಒಲಿದಡೆ ಹುಚ್ಚನೆಂದೆನಿಸಿ ಕಲ್ಲಲಿಡಿಸಿ

ಎಲ್ಲರ ಕೈಯ್ಯಲು ಸುಡಿಸಿ 
ನಿನ್ನ ನಚ್ಚಿದವರನ್ನೆಲ್ಲ [ಬ]ಡಿಸು ಕೂಡಲಸಂಗಮದೇವಾ.