ಅರಗಿನ ಪುತ್ಥಳಿಯನುರಿಯ ನಾಲಗೆ ಹೊಯಿದು ಮಾತಾಡುವ ಸರಸ ಬೇಡ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅರಗಿನ ಪುತ್ಥಳಿಯನುರಿಯ ನಾಲಗೆ ಹೊಯಿದು ಮಾತಾಡುವ ಸರಸ ಬೇಡ ! ಬೆಣ್ಣೆಯ ಬೆನಕಂಗೆ ಕೆಂಡದುಂಡಲಿಗೆಯ ಮಾಡಿ ಚಲ್ಲವಾಡಿದಡೆ ಹಲ್ಲು ಹೋಹುದು ! ಕೂಡಲಸಂಗನ ಶರಣರೊಡನೆ ಸರಸವಾಡಿದಡೆ ಅದು ವಿರಸ ಕಾಣಿರಯ್ಯಾ.