ವಿಷಯಕ್ಕೆ ಹೋಗು

ಅರಗಿನ ಪುತ್ಥಳಿಯನುರಿ ಕೊಂಡಡೆ,

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅರಗಿನ ಪುತ್ಥಳಿಯನುರಿ ಕೊಂಡಡೆ
ಉದಕ ಬಾಯಾರಿ ಬಳಲುತ್ತಿದೆ [ಅಗೆಯಿಂ ಭೋ ಬಾವಿಯನಗೆಯಿಂ ಭೋ] ಬಾವಿಯನಗೆದಾತ ಸತ್ತ
ಬಾವಿ ಬತ್ತಿತ್ತು_ಇದು ಕಾರಣ
ಮೂರು ಲೋಕವು ಬರುಸೂರೆವೋಯಿತ್ತು ಗುಹೇಶ್ವರಾ.