ಅರಸರು ಮಂಚಕ್ಕೆ ಬರಿಸಿ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅರಸರು ಮಂಚಕ್ಕೆ ಬರಿಸಿ, ಎನ್ನ ಬೆರಸಿದ ಬಳಿಕ ಆನು ಅಂಜುವಳೇ ಆನು ಸಿರಿಯಕ್ಕನೇ,
ಪರುಷ ಮುಟ್ಟಿದ ಬಳಿಕ ಲೋಹವೇ ಕೂಡಲಸಂಗಮದೇವ,
ಎನ್ನನೊಲ್ಲದಡಾನು ಬದುಕುವೆನೆ