ಅರಸರ ಮನೆಯಲ್ಲಿ ಅರಸಿಯಾಗಿಪ್ಪುದರಿಂದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅರಸರ ಮನೆಯಲ್ಲಿ ಅರಸಿಯಾಗಿಪ್ಪುದರಿಂದ

ಭಕ್ತರ ಮನೆಯ ತೊತ್ತಾಗಿಪ್ಪುದು ಕರ ಲೇಸಯ್ಯಾ. `ತಾರೌ ಅಗ್ಘವಣಿ 
ನೀಡೌ ಪತ್ರೆಯ
ಲಿಂಗಕ್ಕೆ ಬೋನವ ಹಿಡಿಯೌ ಎಂಬರು. `ಕೂಡಲಸಂಗನ ಮಹಾಮನೆಯಲ್ಲು ಒಕ್ಕುದನುಣೌ ತೊತ್ತೇ ಎಂಬರು. 356