ಅರಿದರಿದು ನಿಮ್ಮ ನೆನೆವ

ವಿಕಿಸೋರ್ಸ್ದಿಂದ



Pages   (key to Page Status)   


ಅರಿದರಿದು ನಿಮ್ಮ ನೆನೆವ ಪರಿಕರ ಹೊಸತು ಅಲಗನೇರಿ ಹೂವ ಕೊಯ್ದು ಇಳಿದು ಬರುವಂತೆ
ಗುಹೇಶ್ವರಾ ನಿಮ್ಮ ಶರಣ ಚನ್ನಬಸವಣ್ಣಂಗಲ್ಲದೆ.