ಅರಿದೆನೆಂಬನ ಅರಿವೆ ನುಂಗಿತ್ತು.

ವಿಕಿಸೋರ್ಸ್ದಿಂದ



Pages   (key to Page Status)   


ಅರಿದೆನೆಂಬನ ಅರಿವೆ ನುಂಗಿತ್ತು. ಮರೆದೆನೆಂಬನ ಮರಹೆ ನುಂಗಿತ್ತು. ಇನ್ನೇನಿದ್ದುದಯ್ಯಾ ಅವಧಾನಗೆಟ್ಟು ನಡೆಯದನ್ನಕ್ಕ ! ಅರಿವಿನ ಮರಹಿನ ಕುರುಹು ತಾನಲ್ಲ
ಕೂಡಲಚೆನ್ನಸಂಗಾ ಲಿಂಗೈಕ್ಯವು.