ವಿಷಯಕ್ಕೆ ಹೋಗು

ಅರಿದೆಹೆ ಅರಿದೆಹೆನೆಂದಡೆ ಅದೇಕೊ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅರಿದೆಹೆ ಅರಿದೆಹೆನೆಂದಡೆ ಅದೇಕೊ ಮುಂದೆ ಮರವೆ? ನೀನರಿದೆನೆಂಬುದು ನಿನ್ನಲ್ಲಿ ಲೇಸಾಗಿ ಉಳ್ಳಡೆ
ನಿನ್ನರಿವೆಲ್ಲವ ಹರಿಹಂಚ ಮಾಡಿ ಹೋದಡರಿ ಮರುಳೆ ! ಸ್ವತಂತ್ರ ಘನದೊಳಗಿರ್ದು
ನಿಜವನರಿದಿಹೆನೆಂದಡೆ ಮೂರ್ತಿ ಕಿರಿದಲ್ಲ
ನಿಲ್ಲು ಮಾಣು. ಗುಹೇಶ್ವರನೆಂಬ ಲಿಂಗದ ಘನಘಟ್ಟಿಯನರಿವಡೆ ನಿನ್ನರಿವೆಲ್ಲವ ಹರಿಹಂಚು ಮಾಡಿ
ನೀನರಿ ಮರುಳೇ_ಅನುಭಾವಿಯಾದಡೆ