ಅರಿಯದೆ ಜನನಿಯ ಜಠರದಲ್ಲಿ ಬಾರದ ಭವಂಗಳ ಬರಿಸಿದೆ ತಂದೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅರಿಯದೆ ಜನನಿಯ ಜಠರದಲ್ಲಿ ಬಾರದ ಭವಂಗಳ ಬರಿಸಿದೆ ತಂದೆ

ಹುಟ್ಟಿತ್ತೆ ತಪ್ಪಾಯಿತ್ತೆ 
ಎಲೆ ಲಿಂಗವೆ ? ಮುನ್ನ ಹುಟ್ಟಿದುದಕ್ಕೆ ಕೃಪೆಯ ಮಾಡು ಲಿಂಗವೆ ! ಇನ್ನು ಹುಟ್ಟಿದಡೆ ಕೂಡಲಸಂಗಮದೇವಾ
ನಿಮ್ಮಾಣೆ. 21