ಅರಿಯಲಿಲ್ಲದ ಅರಿವು ಅವಗ್ರಹಿಸಿತ್ತಾಗಿ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅರಿಯಲಿಲ್ಲದ ಅರಿವು ಅವಗ್ರಹಿಸಿತ್ತಾಗಿ,
ಅರಿಯಲಿಲ್ಲದ ಮರೆಯಲಿಲ್ಲದ ನಿಜವು ನಿಂದಿತ್ತಾಗಿ,
ನಿರ್ನಾಮವಾಯಿತ್ತು, ನಿಃಪತಿಯಾಯಿತ್ತು, ಅಗಮ್ಯದಲ್ಲಿ ಗಮನ ಕೆಟ್ಟಿತ್ತು,
ನಿಂದಲ್ಲಿ ನಿರಾಳವಾಯಿತ್ತು, ಕೂಡಲಸಂಗಮದೇವರಲ್ಲಿ ಶಬ್ದಮುಗ್ಧವಾಯಿತ್ತು