ಅರಿವನ್ನಕ್ಕರ ಅರ್ಚಿಸಿದೆ ಅರಿವನ್ನಕ್ಕರ ಪೂಜಿಸಿದೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅರಿವನ್ನಕ್ಕರ ಅರ್ಚಿಸಿದೆ ಅರಿವನ್ನಕ್ಕರ ಪೂಜಿಸಿದೆ

ಅರಿವನ್ನಕ್ಕರ ಹಾಡಿ ಹೊಗಳಿದೆ. ಅರಿವುಗೆಟ್ಟು ಮರಹು ನಷ್ಟವಾಗಿ 
ಭಾವ ನಿರ್ಭಾವವಾಗಿ ನಿಜವೊಳಕೊಂಡಿತ್ತಾಗಿ
ಕೂಡಲಸಂಗಯ್ಯನಲ್ಲಿ ಸರ್ವನಿವಾಸಿಯಾಗಿರ್ದೆನು.