ಅರಿವರತು ಕುರುಹು ನಷ್ಟವಾದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅರಿವರತು ಕುರುಹು ನಷ್ಟವಾದ ಬಳಿಕ ಕುರುಹಿನ ಬಣ್ಣ ಅಂಗದ ಮೇಲೇಕೊ ಘಟ್ಟಿವಾಳಂಗೆ ? ಅರಿವನಾರು ? ಅರುಹಿಸಿಕೊಂಬನಾರು ? ಬರಿಯ ಬಯಲು ಕಾಣಾ
ಕೂಡಲಚೆನ್ನಸಂಗಾ ನಿಮ್ಮ ಶರಣ ಘಟ್ಟಿವಾಳನಲ್ಲದೆ ನೆರೆ ಅರಿವರಾರೊ ?