ಅರಿವಾರಡಿಗೊಂಡುದು ಮನ, ಮನದಲ್ಲಿ

ವಿಕಿಸೋರ್ಸ್ದಿಂದ



Pages   (key to Page Status)   


ಅರಿವಾರಡಿಗೊಂಡುದು ಮನ
ಮನದಲ್ಲಿ ಘನವಡಗಿತ್ತು
ಆಶ್ರಯವಿಲ್ಲ. ಬಲ್ಲೆನೆಂಬರೆ ನೆರೆ ಅರಿತ ಅರಿವು ಘನ
ಘನದಲ್ಲಿ ಆಶ್ರಯ ನಿರಾಶ್ರಯವಿಲ್ಲ
ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ.