ಅರಿವಿಂದರಿದು ಏನುವ ತಟ್ಟದೆ ಮುಟ್ಟದೆ ಇದ್ದೆನಯ್ಯಾ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅರಿವಿಂದರಿದು ಏನುವ ತಟ್ಟದೆ ಮುಟ್ಟದೆ ಇದ್ದೆನಯ್ಯಾ

ಅಂತರಂಗ ಸನ್ನಿಹಿತ 
ಬಹಿರಂಗ ನಿಶ್ಚಿಂತನಾಗಿದ್ದೆನಯ್ಯಾ. ಸ್ವಾತಿಯ ಬಿಂದುವ ಬಯಸುವ ಚಿಪ್ಪಿನಂತೆ ಗುರುಕಾರುಣ್ಯವ ಬಯಸುತ್ತಿದ್ದೆ
ಕೂಡಲಸಂಗಮದೇವಾ.