ಅರಿವ ಆತ್ಮ; ಕಂಗಳ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅರಿವ ಆತ್ಮ; ಕಂಗಳ ಮರೆಯಲ್ಲಿ ಕಾಂಬಂತೆ
ಕಿವಿಯ ಮರೆಯಲ್ಲಿ ಕೇಳುವಂತೆ_ ಕಂಗಳು ನಷ್ಟವಾದಲ್ಲಿ ಕರ್ಣ ಬಧಿರವಾದಲ್ಲಿ ಕಾಂಬುದು ಕೇಳುವುದು ಅಲ್ಲಿಯೆ ನಿಂದಿತ್ತು. ಆತ್ಮನ ಅರಿವಾವುದು ? ಗುಹೇಶ್ವರನೆಂಬ ಕುರುಹಾವುದು; ಅಂಬಿಗರ ಚೌಡಯ್ಯ ?