Library-logo-blue-outline.png
View-refresh.svg
Transclusion_Status_Detection_Tool

ಅರೆಭಕ್ತರಾದವರ ನೆರೆಮನೆಯಲ್ಲಿರಲಾಗದು ಲಿಂಗನಿಷೆ*ಯಿಲ್ಲದವರ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅರೆಭಕ್ತರಾದವರ ನೆರೆಮನೆಯಲ್ಲಿರಲಾಗದು ಲಿಂಗನಿಷೆ*ಯಿಲ್ಲದವರ ಅಂಗಳವ ಮೆಟ್ಟಲಾಗದು ಜಂಗಮಪ್ರೇಮವಿಲ್ಲದವರೊಡನೆ ಮಾತನಾಡಲಾಗದು ಪ್ರಸಾದ ಪ್ರಸನ್ನಿಕೆಯಿಲ್ಲದವರ ಸಹಪಂಕ್ತಿಯಲ್ಲಿ ಕುಳ್ಳಿರಲಾಗದು. ಇದು ಕಾರಣ
ಕೂಡಲಚೆನ್ನಸಂಗಯ್ಯಾ ನೀವು ಸಾಕ್ಷಿಯಾಗಿ ಚತುರ್ವಿಧ ಸನ್ನಹಿತರಲ್ಲದವರ ಮೆಚ್ಚರು ನಿಮ್ಮ ಶರಣರು.