ಅರ್ಚನೆ ಪೂಜನೆಯ ನಿಮಗೆ

ವಿಕಿಸೋರ್ಸ್ದಿಂದ



Pages   (key to Page Status)   


ಅರ್ಚನೆ ಪೂಜನೆಯ ನಿಮಗೆ ನಾನು ಹಂಗು ಹರಿಯಿಲ್ಲದೆ ಮಾಡುವೆನಯ್ಯಾ ನಾ ಮಾಡುವ ಕ್ರೀಯೆಲ್ಲವು ನೀವೆಯಾದ ಕಾರಣ
ನಿಮ್ಮಲ್ಲಿ ತದ್ಗತನಾಗಿದ್ದೆ ಕಾಣಾ ಗುಹೇಶ್ವರಾ.