Library-logo-blue-outline.png
View-refresh.svg
Transclusion_Status_Detection_Tool

ಅರ್ಥಪ್ರಾಣಾಭಿಮಾನ ನಿಮ್ಮದೆಂಬೆ

ವಿಕಿಸೋರ್ಸ್ ಇಂದ
Jump to navigation Jump to search

Pages   (key to Page Status)   

ಅರ್ಥಪ್ರಾಣಾಭಿಮಾನ ನಿಮ್ಮದೆಂಬೆ

ಮತ್ತೆಯೂ ಆಸೆ ಬಿಡದನ್ನಕ್ಕ ಭಕ್ತನೆಂತಪ್ಪೆನಯ್ಯಾ ಶರಣನೆಂತೆನಿಸುವೆನಯ್ಯಾ 
ಕೂಡಲಸಂಗನ ಶರಣರ ಸಕಲರತಿಗೆ ಸಲ್ಲದನ್ನಕ್ಕ 311