Library-logo-blue-outline.png
View-refresh.svg
Transclusion_Status_Detection_Tool

ಅರ್ಥ ಪ್ರಾಣ ಅಭಿಮಾನವ ಕೊಟ್ಟೆನೆಂಬರಲ್ಲದೆ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಅರ್ಥ ಪ್ರಾಣ ಅಭಿಮಾನವ ಕೊಟ್ಟೆನೆಂಬರಲ್ಲದೆ ಕೊಟ್ಟ ಭಕ್ತರನಾರನೂ ಕಂಡುದಿಲ್ಲ; ದಾಸ ತನ್ನ ವಸ್ತ್ರವ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ

ಸಿರಿಯಾಳ ತನ್ನ ಮಗನ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ 
ಬಲ್ಲಾಳ ತನ್ನ ವಧುವ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ. ಇವೆಲ್ಲ ಹೊರಗಣ ಮಾತು
ಕೂಡಲಸಂಗಮದೇವರಲ್ಲಿ ತನ್ನ ಕೊಟ್ಟ ಸಿಂಧುಮರಾಳ.