ವಿಷಯಕ್ಕೆ ಹೋಗು

ಅರ್ಪಿತದಲ್ಲಿ ಅವಧಾನವರತು, ಅನರ್ಪಿತದಲ್ಲಿ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅರ್ಪಿತದಲ್ಲಿ ಅವಧಾನವರತು
ಅನರ್ಪಿತದಲ್ಲಿ (ಅರ್ಪಿತದಲ್ಲಿ?) ಸುಯಿಧಾನವರತು. ಬಂದುದು ಬಾರದುದೆಂದರಿಯದೆ
ನಿಂದ ನಿಲವಿನ ಪರಿಣಾಮತೆಯಾಯಿತ್ತು. ರುಚಿ ರೂಪಂ ನ ಚ ಜ್ಞಾನಂ ಅರ್ಪಿತಾನರ್ಪಿತಂ ತಥಾ ಆದೌ ಪ್ರವರ್ತತೇ ಯಸ್ಯ ಶಿವೇನ ಸಹಮೋದತೇ ಎಂಬುದಾಗಿ
ಕೂಡಲಚೆನ್ನಸಂಗಯ್ಯಾ. ನಿಮ್ಮವರು ಶಿವಸುಖಸಂಪನ್ನರಾದರಯ್ಯಾ.