ಅರ್ಪಿತವೆಂದರೆ ಅನರ್ಪಿತವಾಯಿತ್ತು, ಅನರ್ಪಿತವೆಂದರೆ

ವಿಕಿಸೋರ್ಸ್ದಿಂದ



Pages   (key to Page Status)   


ಅರ್ಪಿತವೆಂದರೆ ಅನರ್ಪಿತವಾಯಿತ್ತು
ಅನರ್ಪಿತವೆಂದರೆ ಅರ್ಪಿತವಾಯಿತ್ತು. ಗುರುವೆಂದರೆ ಶಿಷ್ಯನಾಯಿತ್ತು
ಶಿಷ್ಯನೆಂದರೆ ಗುರುವಾಯಿತ್ತು. ಗುರುಶಿಷ್ಯ ಸಂಬಂಧ ಕ್ರೀ ಪ್ರತಿಭಾವವುಳ್ಳನ್ನಕ್ಕ
ಘನಲಿಂಗೈಕ್ಯವೆಲ್ಲಿಯದೊ ? ಕೂಡಲಚೆನ್ನಸಂಗಮದೇವಾ ?