ಅರ್ಪಿತವ ಮಾಡುವ ಅವಧಾನವು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅರ್ಪಿತವ ಮಾಡುವ ಅವಧಾನವು

ಅನ್ಯವ ಸೋಂಕದ ಅವಧಾನವು 
ಅರಿಷಡ್ವರ್ಗಂಗಳ ಮುಟ್ಟಲೀಯದವಧಾನದ ಪರಿಯ ನೋಡಾ
ಪಂಚಭೂತವೆಂಬ ಭವಿಯ ಕಳೆದು ಪ್ರಸಾದಿಯಾಗಿಪ್ಪ ಪರಿಯ ನೋಡಾ
ಪಂಚೇಂದ್ರಿಯಂಗಳ ಗುಣವಳಿದು ಪಂಚವಿಂಶತಿತತ್ವದಲ್ಲಿ ಪರಿಣಾಮಿ ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.