ಅಲ್ಲದವರೊಡನಾಡಿ ಎಲ್ಲಾ ಸಂಗವ

ವಿಕಿಸೋರ್ಸ್ದಿಂದ

Pages   (key to Page Status)   

ಅಲ್ಲದವರೊಡನಾಡಿ ಎಲ್ಲಾ ಸಂಗವ ತೊರೆದೆ ನಾನು. ನಾರಿ ಸಂಗವತೊರೆದೆ
ನೀರ ಹೊಳೆಯ ತೊರೆದೆ ನಾನು. ಎನ್ನ ಮನದೊಡೆಯ ಚೆನ್ನಮಲ್ಲಿಕಾರ್ಜುನನ ಕೂಡುವ ಭರದಿಂದ ಎಲ್ಲಾ ಸಂಗವ ತೊರೆದೆ ನಾನು.