ಅವರಿವರೆನ್ನದೆ ಚರಣಕ್ಕೆರಗಲು ಅಯ್ಯತನವೇರಿ

ವಿಕಿಸೋರ್ಸ್ದಿಂದ


Pages   (key to Page Status)   

ಅವರಿವರೆನ್ನದೆ ಚರಣಕ್ಕೆರಗಲು ಅಯ್ಯತನವೇರಿ
[ಬಿ]ಬ್ಬನೆ ಬಿರಿವೆ ನಾನು
ಕೆಚ್ಚು ಬೆಳೆುತ್ತಯ್ಯಾ. ಆ ಕೆಚ್ಚಿಂಗೆ ಕಿಚ್ಚನಿಕ್ಕಿ ಸುಟ್ಟು ಬೆಳ್ಳುಕನ ಮಾಡಿ
ಬೆಳುಗಾರದಂತೆ ಮಾಡು ಕೂಡಲಸಂಗಮದೇವಾ. 253