ವಿಷಯಕ್ಕೆ ಹೋಗು

ಅವಸರ ಮಾದ ಬಳಿಕ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅವಸರ ಮಾದ ಬಳಿಕ ಅಂಗಭೋಗಂಗಳನೆಲ್ಲವ ಮರೆಯಬೇಕು. ಅದ ಮೀರಿದ ಘನವು ಅಗಮ್ಯವಾಯಿತ್ತು. ಅದನರಿಯಬಾರದು ಅಂತಿರಲಿ- ನಾನು ನೀನೆಂಬ ಭ್ರಾಂತುಳ್ಳನ್ನಕ್ಕ
ಅಷ್ಟವಿಧಾರ್ಚನೆ
ಷೋಡಶೋಪಚಾರವ ಮಾಡಬೇಕು
ಕೂಡಲಚೆನ್ನಸಂಗಯ್ಯಾ ಇದ ಮಾಡದಿದ್ದಡೆ ನಾಯಕನರಕ