ಅವಿಶ್ವಾಸಲೋಕದ ಕರ್ಮಿಗಳಿಗೆ, ಯಮದೂತರೆಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅವಿಶ್ವಾಸಲೋಕದ ಕರ್ಮಿಗಳಿಗೆ
ಯಮದೂತರೆಂಬ ದಂಡಣೆಯ ಮಾಡಿದೆಯಯ್ಯಾ. ಶಿವಭಕ್ತರಿಗೆ ಶಿವದೂತರೆಂಬ ದಂಡಣೆಯ ಮಾಡಿದೆಯಯ್ಯಾ. ಇದು ಕಾರಣ
ಭಕ್ತಿಯನರಿಯೆ
ಯುಕ್ತಿಯನರಿಯೆ ಜಂಗಮವೆ ಕೂಡಲಚೆನ್ನಸಂಗಯ್ಯನೆಂಬೆ.