ಅಶನ ಕುಂದದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಶನ ಕುಂದದು

ವ್ಯಸನ ಮಾಣದು 
ಆರತವಡಗದು
ಬೆವಹಾರ ಮಾಣದು. ಮಜ್ಜನಕ್ಕೆರೆವೆನಯ್ಯಾ:ಕಾಯವಿಕಾರಿಯಾನು. ಮಜ್ಜನಕ್ಕೆರೆವೆನಯ್ಯಾ:ಜೀವವಿಕಾರಿಯಾನು. ಮಜ್ಜನಕ್ಕೆರೆವೆನಯ್ಯಾ:ಶರಣನಲ್ಲ
ಲಿಂಗೈಕ್ಯನಲ್ಲ. ಕೂಡಲಸಂಗಮದೇವರಲ್ಲಿ ಅಂತರಬೆಂತರ ನಾನಯ್ಯಾ. 259