ಅಷ್ಟದಳಕಮಲದ ಮೇಲಣ ನಿಃಶೂನ್ಯದ

ವಿಕಿಸೋರ್ಸ್ದಿಂದ



Pages   (key to Page Status)   


ಅಷ್ಟದಳಕಮಲದ ಮೇಲಣ ನಿಃಶೂನ್ಯದ ವರ್ಮವನರಿಯದ ಅಂಧಕರೆಲ್ಲ ಪ್ರಾಣಲಿಂಗ ಪ್ರಾಣಲಿಂಗವೆಂಬ ವ್ಯವಹಾರ
ಸಂತೆಯ ಪಸರ ! ಅಂಗದ ಆಪ್ಯಾಯನಕ್ಕೆ ಲಿಂಗವ ಹುಡುಕಿ ನೋಡುವ ಭಂಗಿತರ ನೋಡಾ ಕೂಡಲಚೆನ್ನಸಂಗಮದೇವಾ