ವಿಷಯಕ್ಕೆ ಹೋಗು

ಅಷ್ಟದಳಕಮಲದ ಮೇಲಿಪ್ಪ ನಿಶ್ಶೂನ್ಯನ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಷ್ಟದಳಕಮಲದ ಮೇಲಿಪ್ಪ ನಿಶ್ಶೂನ್ಯನ ಮರ್ಮವನರಿಯದೆ
ಪ್ರಾಣಲಿಂಗವೆಂದೆಂಬರು
ಸಂತೆಯ ಸುದ್ದಿಯ ವಂಚಕರು. ಅಂಗದ ಆಪ್ಯಾಯನಕ್ಕೆ ಲಿಂಗವನರಸುವ
ಭಂಗಿತರನೇನೆಂಬೆ ಗುಹೇಶ್ವರಾ.