ಅಷ್ಟದಳಕಮಳಾತ್ಮದೊಳಗೆ ನೆಟ್ಟನೆ ಮನಃಪ್ರೇರಕನೆಂದು ನಂಬಿದೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಷ್ಟದಳಕಮಳಾತ್ಮದೊಳಗೆ ನೆಟ್ಟನೆ ಮನಃಪ್ರೇರಕನೆಂದು ನಂಬಿದೆ
ಮತ್ತೊಂದನರಿಯದೆ
ನಿತ್ಯಸ್ವತಂತ್ರನು ನೀನೆ
ದೃಷ್ಟಲಿಂಗ ಜಂಗಮ ಒಂದೆ ಎಂದು ಇಪ್ಪೆನು
ಪ್ರಭುವೆ ಕೂಡಲಸಂಗಮದೇವಾ.