ವಿಷಯಕ್ಕೆ ಹೋಗು

ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಲಾಗದು,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಲಾಗದು
ಮಾಡಿದರು ಮಾಡಿರಿ ಬೇಡಿ ಮಾಡಲಾಗದು. ಬೇಡಿ ಮಾಡಿದ ಭಕ್ತಿ ಈಡಾಗಲರಿಯದು ಕೂಡಲಚೆನ್ನಸಂಗಯ್ಯಾ.