ಅಸನದಿಂದ ಕುದಿದು, ವ್ಯಸನದಿಂದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಸನದಿಂದ ಕುದಿದು
ವ್ಯಸನದಿಂದ ಬೆಂದು
ಅತಿ ಆಸೆಯಿಂದ ಬಳಲಿ
ವಿಷಯಕ್ಕೆ ಹರಿವ ಜೀವಿಗಳು ನಿಮ್ಮನರಿಯರು. ಕಾಲಕಲ್ಪಿತ ಪ್ರಳಯ ಜೀವಿಗಳೆಲ್ಲ ನಿಮ್ಮನೆತ್ತ ಬಲ್ಲರಯ್ಯ ಚೆನ್ನಮಲ್ಲಿಕಾರ್ಜುನಾ ?