ಅಹಂಕಾರ ಮನವನಿಂಬುಗೊಂಡಲ್ಲಿ ಲಿಂಗ ತಾನೆಲ್ಲಿಪ್ಪುದೊ ಅಹಂಕಾರಕ್ಕೆ ಎಡೆಗೊಡದೆ ಲಿಂಗತನುವಾಗಿರಬೇಕು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಹಂಕಾರ ಮನವನಿಂಬುಗೊಂಡಲ್ಲಿ ಲಿಂಗ ತಾನೆಲ್ಲಿಪ್ಪುದೊ
ಅಹಂಕಾರಕ್ಕೆ ಎಡೆಗೊಡದೆ ಲಿಂಗತನುವಾಗಿರಬೇಕು
. ಅಹಂಕಾರರಹಿತವಾದಲ್ಲಿ ಸನ್ನಹಿತ ಕಾಣಾ ಕೂಡಲಸಂಗಮದೇವ.