ಅಹುದಹುದು; ಕೆರೆಯ ತಪ್ಪಿ ಬಾವಿಯ ಬಿದ್ದಂತೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಹುದಹುದು; ಕೆರೆಯ ತಪ್ಪಿ ಬಾವಿಯ ಬಿದ್ದಂತೆ
ಮುಳ್ಳ ಕಳೆದು ದಸಿಯ ಬೆಟ್ಟಿದಂತೆ
ಬದುಕಿದ ಹಕ್ಕಿಯ ಕಿಚ್ಚಿನೊಳಗಿಕ್ಕುವರೆ
ಕೂಡಲಸಂಗಮದೇವಾ