ವಿಷಯಕ್ಕೆ ಹೋಗು

ಆಕಳ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಆಕಳ, ಕಳ್ಳರು ಕೊಂಡೊಯ್ದರೆನ್ನದಿರಿಂ ಭೋ, ನಿಮ್ಮ ಧರ್ಮ ! ಬೊಬ್ಬಿಡದಿರಿಂ ಭೋ, ನಿಮ್ಮ ಧರ್ಮ ! ಅರರಸಾಡದಿರಿಂ ಭೋ, ನಿಮ್ಮ ಧರ್ಮ ! ಅಲ್ಲಿ ಉಂಬಡೆ ಸಂಗ, ಇಲ್ಲಿ ಉಂಬಡೆ ಸಂಗ, ಕೂಡಲಸಂಗಮದೇವ ಏಕೋಭಾವ. ಆಕಳ
ಕಳ್ಳರು ಕೊಂಡೊಯ್ದರೆನ್ನದಿರಿಂ ಭೋ
ನಿಮ್ಮ ಧರ್ಮ ! ಬೊಬ್ಬಿಡದಿರಿಂ ಭೋ
ನಿಮ್ಮ ಧರ್ಮ ! ಅರರಸಾಡದಿರಿಂ ಭೋ
ನಿಮ್ಮ ಧರ್ಮ ! ಅಲ್ಲಿ ಉಂಬಡೆ ಸಂಗ
ಇಲ್ಲಿ ಉಂಬಡೆ ಸಂಗ
ಕೂಡಲಸಂಗಮದೇವ ಏಕೋಭಾವ.



"https://kn.wikisource.org/w/index.php?title=ಆಕಳ&oldid=299049" ಇಂದ ಪಡೆಯಲ್ಪಟ್ಟಿದೆ