ಆಕಾರ ನಿರಾಕಾರವೆಂಬೆರಡೂ ಸ್ವರೂಪಂಗಳು

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಕಾರ ನಿರಾಕಾರವೆಂಬೆರಡೂ ಸ್ವರೂಪಂಗಳು ; ಒಂದು ಆಹ್ವಾನ
ಒಂದು ವಿಸರ್ಜನ
ಒಂದು ವ್ಯಾಕುಳ
ಒಂದು ನಿರಾಕುಳ. ಉಭಯಕುಳರಹಿತ ಗುಹೇಶ್ವರಾ_ನಿಮ್ಮ ಶರಣ ನಿಶ್ವಿಂತನು.