ಆಗಮ್ಯ ಅಗೋಚರನೆನಿಸಿಕೊಂಡು, ಅವರಿವರ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಗಮ್ಯ ಅಗೋಚರನೆನಿಸಿಕೊಂಡು
ಅವರಿವರ ಕೈಗೆ ಎಂತು ಬಂದೆ ? ಉಗುರುಗಳೆಲ್ಲ ಸುತ್ತಿದವೆ? ಅಗ್ಘವಣಿ ಪತ್ರೆ ಅರತವೆ ಅಯ್ಯಾ ? ಎನ್ನ ಕರಸ್ಥಲದೊಳಗಿರ್ದು ಎನ್ನೊಡನೆ ನುಡಿಯೆ
ನಿನ್ನ ಹಲ್ಲ ಕಳೆದಡೆ ಒಡೆಯರುಂಟೆ ಗುಹೇಶ್ವರಾ?