ಆಗುವುದಯ್ಯಾ ನಿರಾಭಾರಿಗಳ ತೀರ್ಥ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಗುವುದಯ್ಯಾ ನಿರಾಭಾರಿಗಳ ತೀರ್ಥ ಜಗದ್ವಂದ್ಯವಾಗಿ; ಆಗುವುದಯ್ಯಾ ಪೀಳಾಧಿಕಾರಿಗಳ ತೀರ್ಥ ಜಗನ್ಮಾನ್ಯವಾಗಿ
ಆಗುವುದಯ್ಯಾ ದೇಶಿಕರ ತೀರ್ಥ ದೇಶಿಕರೂಪಾಗಿ
ದೇಶಿಕನಾಗಿ ಉಪದೇಶಪ್ರಸಾದಮುಖಿಯಾಗದಿರಬಾರದು ಕ್ರಿಯಾವಂತ ಶರಣಂಗೆ ಕಾಣಾ_ಕೂಡಲಚೆನ್ನಸಂಗಮದೇವಾ.