ವಿಷಯಕ್ಕೆ ಹೋಗು

ಆಚಾರಲಿಂಗವಿಡಿದು ಅನುಭಾವಲಿಂಗಸಿದ್ಧಿ

ವಿಕಿಸೋರ್ಸ್ದಿಂದ


ಲೇಖಕರು: Basavanna
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಆಚಾರಲಿಂಗವಿಡಿದು ಅನುಭಾವಲಿಂಗಸಿದ್ಧಿ, ಅನುಭಾವಲಿಂಗವಿಡಿದು ಮಾರ್ಗಕ್ರೀಲಿಂಗಸಿದ್ಧಿ, ಮಾರ್ಗಕ್ರೀಲಿಂಗವಿಡಿದು ಮೀರಿದಕ್ರೀಲಿಂಗಸಿದ್ಧಿ, ಮೀರಿದ ಕ್ರೀಲಿಂಗವಿಡಿದು ಕ್ರಿಯಾನಿಷ್ಪತ್ತಿಲಿಂಗಸಿದ್ಧಿ, ಇದು ಕಾರಣ, ಕೂಡಲಸಂಗಮದೇವಾ ಲಿಂಗವಿಡಿದು ಲಿಂಗಸಿದ್ಧಿ. ಆಚಾರಲಿಂಗವಿಡಿದು ಅನುಭಾವಲಿಂಗಸಿದ್ಧಿ
ಅನುಭಾವಲಿಂಗವಿಡಿದು ಮಾರ್ಗಕ್ರೀಲಿಂಗಸಿದ್ಧಿ
ಮಾರ್ಗಕ್ರೀಲಿಂಗವಿಡಿದು ಮೀರಿದಕ್ರೀಲಿಂಗಸಿದ್ಧಿ
ಮೀರಿದ ಕ್ರೀಲಿಂಗವಿಡಿದು ಕ್ರಿಯಾನಿಷ್ಪತ್ತಿಲಿಂಗಸಿದ್ಧಿ
ಇದು ಕಾರಣ
ಕೂಡಲಸಂಗಮದೇವಾ ಲಿಂಗವಿಡಿದು ಲಿಂಗಸಿದ್ಧಿ.