ಆಡಬಹುದು ಪಾಡಬಹುದಲ್ಲದೆ ನುಡಿದಂತೆ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆಡಬಹುದು ಪಾಡಬಹುದಲ್ಲದೆ ನುಡಿದಂತೆ ನಡೆಯಬಾರದು ಎಲೆ ತಂದೆ. ಲಿಂಗಕ್ಕೆ ಶರಣೆನ್ನಬಹುದಲ್ಲದೆ ಜಂಗಮಕ್ಕೆ ಶರಣೆನ್ನಬಾರದೆಲೆ ತಂದೆ. ಚೆನ್ನಮಲ್ಲಿಕಾರ್ಜುನದೇವಾ
ನಿಮ್ಮ ಶರಣರು ನುಡಿದಂತೆ ನಡೆಯಬಲ್ಲರು ಎಲೆ ತಂದೆ.