ಆಡಿಂಗೆ ದಾಯಾದ್ಯರಾದಿರಲ್ಲಾ. ಕಾಡ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಡಿಂಗೆ ದಾಯಾದ್ಯರಾದಿರಲ್ಲಾ. ಕಾಡ ಗಿಡುವಿಂಗೆ ಮ್ಯತ್ಯುವಾದಿರಲ್ಲಾ. ಅರಿವನರಿಯ ಹೇಳಿ
ಶ್ರೀಗುರು ಕುರುಹ ಕೈಯಲ್ಲಿ ಕೊಟ್ಟಡೆ ಅರಿವನೆ ಮರೆದು ಕುರುಹ ಪೂಜಿಸುವ ಕುರಿಗಳ ನೋಡಾ ಗುಹೇಶ್ವರಾ