ಆಡುತ್ತ ಹಾಡುತ್ತ ಭಕ್ತಿಯ ಮಾಡಬಹುದು ಲಿಂಗಕ್ಕೆ; ಅದು ಬೇಡದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆಡುತ್ತ ಹಾಡುತ್ತ ಭಕ್ತಿಯ ಮಾಡಬಹುದು ಲಿಂಗಕ್ಕೆ; ಅದು ಬೇಡದು, ಬೆಸಗೊಳ್ಳದು, ತಂದೊಮ್ಮೆ ನೀಡಬಹುದು. ಕಾಡುವ ಬೇಡುವ ಜಂಗಮ ಬಂದಡೆ, ನೀಡಲುಬಾರದು ಕೂಡಲಸಂಗಮದೇವಾ. 193 ಆಡುತ್ತ ಹಾಡುತ್ತ ಭಕ್ತಿಯ ಮಾಡಬಹುದು ಲಿಂಗಕ್ಕೆ; ಅದು ಬೇಡದು
ಬೆಸಗೊಳ್ಳದು
ತಂದೊಮ್ಮೆ ನೀಡಬಹುದು. ಕಾಡುವ ಬೇಡುವ ಜಂಗಮ ಬಂದಡೆ
ನೀಡಲುಬಾರದು ಕೂಡಲಸಂಗಮದೇವಾ. 193