ಆಡುವುದಳವಟ್ಟಿತ್ತು

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆಡುವುದಳವಟ್ಟಿತ್ತು, ಹಾಡುವುದಳವಟ್ಟಿತ್ತು, ಅರ್ಚನೆಯಳವಟ್ಟಿತ್ತು, ಪೂಜನೆಯಳವಟ್ಟಿತ್ತು, ನಿತ್ಯಲಿಂಗಾರ್ಚನೆ ಮುನ್ನವೆಯವಳವಟ್ಟಿತ್ತು. ಕೂಡಲಸಂಗನ ಶರಣರು ಬಂದಡೆ, ಏಗುವುದು, ಏ ಬೆಸೆನೆಂಬುದು ಒಪ್ಪಚ್ಚಿ ಅಳವಡದು. 303 ಆಡುವುದಳವಟ್ಟಿತ್ತು
ಹಾಡುವುದಳವಟ್ಟಿತ್ತು
ಅರ್ಚನೆಯಳವಟ್ಟಿತ್ತು
ಪೂಜನೆಯಳವಟ್ಟಿತ್ತು
ನಿತ್ಯಲಿಂಗಾರ್ಚನೆ ಮುನ್ನವೆಯವಳವಟ್ಟಿತ್ತು. ಕೂಡಲಸಂಗನ ಶರಣರು ಬಂದಡೆ
ಏಗುವುದು
ಏ ಬೆಸೆನೆಂಬುದು ಒಪ್ಪಚ್ಚಿ ಅಳವಡದು. 303