ಆಡುವುದು ಹಾಡುವುದು ಹೇಳುವುದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆಡುವುದು ಹಾಡುವುದು ಹೇಳುವುದು ಕೇಳುವುದು ನಡೆವುದು ನುಡಿವುದು ಸರಸ ಸಮ್ಮೇಳವಾಗಿಪ್ಪುದಯ್ಯಾ ಶರಣರೊಡನೆ. ಚೆನ್ನಮಲ್ಲಿಕಾರ್ಜುನಯ್ಯಾ
ನೀ ಕೊಟ್ಟ ಆಯುಷ್ಯವುಳ್ಳನ್ನಕ್ಕರ ಲಿಂಗಸುಖಿಗಳ ಸಂಗದಲ್ಲಿ ದಿನಗಳ ಕಳೆವೆನು.