ಆಡು ಮಂದರಗಿರಿಯ ಕೋಡು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಡು ಮಂದರಗಿರಿಯ ಕೋಡು ಬ್ರಹ್ಮಶಿಖಿಯ
ಬೇಡಿತ್ತನೀವ ವರದಾನಿಯನೇನೆಂಬೆನು? ಆಡುತ್ತಾಡುತ್ತ ಅನಲನುರಿದು ಎರಡೊಂದಾದ ಪರಿಯ ನೋಡಾ! ನೋಡುತ್ತ ನೋಡುತ್ತ ಅನಲನಲ್ಲಿಯೆ ಅರತು ಕೂಡಿದ
ಮಹಾಘನವನೇನೆಂಬೆನು ಗುಹೇಶ್ವರಾ ?