ಆತ್ಮನ ನಿಜವನರಿದು ಪರಮಾತ್ಮಲಿಂಗ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆತ್ಮನ ನಿಜವನರಿದು ಪರಮಾತ್ಮಲಿಂಗ ತಾನೆಂದರಿದ ಶರಣಂಗೆ ಎಂತಿರ್ದಡಂತೆ ಪೂಜೆ ನೋಡಾ ! ಆ ಶರಣ ಭೋಗಿಸಿತ್ತೆಲ್ಲ ಲಿಂಗಾರ್ಪಿತ
ರುಚಿಸಿತ್ತೆಲ್ಲ ಪ್ರಸಾದ ಆ ಶರಣನರಿದುದೆಲ್ಲ ಪರಬ್ರಹ್ಮ
ನುಡಿದುದೆಲ್ಲ ಪರತತ್ತ್ವ
ಆ ಶರಣ ತಾನೆ ಕೂಡಲಚೆನ್ನಸಂಗಯ್ಯನು